ದೇಶ

16ರಂದು ಲಂಕಾ ಅಧ್ಯಕ್ಷ ಭಾರತಕ್ಕೆ

ಶ್ರೀಲಂಕಾದ ನೂತನ ಅಧ್ಯಕ್ಷ ಮೈತ್ರಿಪಾಲಾ ಸಿರಿಸೇನಾ ಅವರು ಫೆ.16ರಂದು ಭಾರತಕ್ಕೆ ಭೇಟಿ ನೀಡಲಿದ್ದಾರೆ...

16ರಂದು ಲಂಕಾ ಅಧ್ಯಕ್ಷ ಭಾರತಕ್ಕೆ
ಶ್ರೀಲಂಕಾ ಅಧ್ಯಕ್ಷ ಮೈತ್ರಿಪಾಲಾ ಸಿರಿಸೇನಾ
Published On :

ಕೊಲಂಬೋ: ಶ್ರೀಲಂಕಾದ ನೂತನ ಅಧ್ಯಕ್ಷ ಮೈತ್ರಿಪಾಲಾ ಸಿರಿಸೇನಾ ಅವರು ಫೆ.16ರಂದು ಭಾರತಕ್ಕೆ ಭೇಟಿ ನೀಡಲಿದ್ದಾರೆ.

ಭಾರತದೊಂದಿಗಿನ ಸಂಬಂಧವನ್ನು ಇನ್ನಷ್ಟು ಗಟ್ಟಿಗೊಳಿಸುವ ನಿಟ್ಟಿನಲ್ಲಿ 2 ದಿನಗಳ ಭಾರತ ಪ್ರವಾಸಕ್ಕೆ ಸಿರಿಸೇನಾ ಮುಂದಾಗಿದ್ದಾರೆ. ಇದು ಅವರು ಅಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಮಾಡುತ್ತಿರುವ ಮೊದಲ ವಿದೇಶ ಪ್ರವಾಸವಾಗಲಿದೆ.

ಬಳಿಕ ಮಾ.13ರಿಂದ 15ರವರೆಗೆ ಪ್ರಧಾನಿ ನರೇಂದ್ರ ಮೋದಿ ಅವರೂ ಲಂಕಾ ಪ್ರವಾಸ ಮಾಡಲಿದ್ದಾರೆ. ಈ ವೇಳೆ ಅವರು ಉತ್ತರ ತಮಿಳು ನಗರವಾದ ಜಾಫ್ನಾಗೆ ಭೇಟಿ ನೀಡುವ ಸಾಧ್ಯತೆಯಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.