ಕಲ್ಲಿದ್ದಲು ಹಗರಣ: ಮಧುಕೋಡಗೆ ಜಾಮೀನು

Published On :
ನವದೆಹಲಿ: ಕಲ್ಲಿದ್ದಲು ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ವಿಶೇಷ ನ್ಯಾಯಾಲಯ ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಮಧುಕೋಡ ಸೇರಿದಂತೆ ಏಳು ಜನರಿಗೆ ಜಾಮೀನು ನೀಡಿದೆ.
ಎಲ್ಲ ಎಂಟು ಜನರಿಗೂ ತಲಾ ಒಂದು ಲಕ್ಷ ರುಪಾಯಿಯ ವೈಯಕ್ತಿಕ ಬಾಂಡ್ಗಳನ್ನು ನ್ಯಾಯಾಲಯಕ್ಕೆ ಕೊಡುವಂತೆ ಹೇಳಿ ಜಾಮೀನು ಮಂಜೂರು ಮಾಡಲಾಗಿದೆ ಎಂದು ಸಿಬಿಐ ವಿಶೇಷ ನ್ಯಾಯಾಲಯದ ನ್ಯಾ.ಭರತ್ ಪರಾಶರ್ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
JharkhandChief Ministerಮುಖ್ಯಮಂತ್ರಿಜಾರ್ಖಂಡ್bailಸಿಬಿಐ ವಿಶೇಷ ನ್ಯಾಯಾಲಯMadhu Kodaಕಲ್ಲಿದ್ದಲು ಹಗರಣcoal block allocation scam caseಮಧುಕೋಡ
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


