
ಹೈದರಾಬಾದ್: ಇಲ್ಲಿನ ಕುಕಟ್‍ಪಲ್ಲಿಯಲ್ಲಿರುವ ಗಲ್ಫ್ ಆಯಿಲ್ ಕಾರ್ಪೋರೇಷನ್ನಲ್ಲಿ ಗೋಡೌನ್ವೊಂದರಲ್ಲಿ ಸಂಭವಿಸಿದ ಸ್ಫೋಟದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, 13 ಮಂದಿ ಗಂಭೀರ ಗಾಯಗೊಂಡಿದ್ದಾರೆ.
ಸ್ಫೋಟಕಗಳ ವಿಭಾಗದಲ್ಲಿ ಡಿಟೋನೇಟರ್‍ಗಳನ್ನು ನಿಯಮಾನುಸಾರವಾಗಿ ವಿಲೇವಾರಿ ಮಾಡದಿರುವುದೇ ಘಟನೆಗೆ ಕಾರಣ ಎನ್ನಲಾಗಿದೆ. ಬೆಂಕಿ ನಿಯಂತ್ರಣಕ್ಕೆ ಎಲ್ಲ ಕ್ರಮಗಳನ್ನು ಅಧಿಕಾರಿಗಳು ತೆಗೆದುಕೊಂಡಿದ್ದಾರೆ ಎಂದು ಹೆಚ್ಚುವರಿ ಪೊಲೀಸ್ ಉಪ ಆಯುಕ್ತ ಎಮ್ ಶ್ರೀನಿವಾಸ್ ರಾವ್ ಹೇಳಿದ್ದಾರೆ.
Advertisement