ಅಮಿತಾಬ್ ಬಚ್ಚನ್ಗೆ ಅಮೆರಿಕ ಸಮನ್ಸ್

ಅಮಿತಾಬ್ ಬಚ್ಚನ್
ಅಮಿತಾಬ್ ಬಚ್ಚನ್

ವಾಷಿಂಗ್ಟನ್: ಬಾಲಿವುಡ್ ನಟ ಅಮಿತಾಬ್ ಬಚ್ಚನ್ ವಿರುದ್ಧ ಲಾಸ್ ಏಂಜಲೀಸ್ನ ಸ್ಥಳೀಯ ಕೋರ್ಟ್ ಸಮನ್ಸ್ ನೀಡಿದೆ.

1984ರ ಸಿಖ್ ವಿರೋಧಿ ಗಲಭೆ ವೇಳೆ ಬಚ್ಚನ್ ರಕ್ತಕ್ಕೆ ರಕ್ತ ಎಂಬ ಪ್ರಚೋದನಾಕಾರಿ ಹೇಳಿಕೆ ನೀಡಿದ್ದರು ಎನ್ನುವುದು ಆರೋಪ.

ಹೀಗಾಗಿ ನ್ಯೂಯಾರ್ಕ್ ಮೂಲದ ಸಿಖ್ ಫಾರ್ ಜಸ್ಟಿಸ್ ಸಂಘಟನೆ ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com