ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಅಧಿಕಾರ ಸ್ವೀಕರಿಸಿದ ಓಂಪ್ರಕಾಶ್

ಅಗ್ನಿಶಾಮಕ ಮತ್ತು ಗೃಹ ರಕ್ಷಕ ದಳದ ಡಿಜಿಪಿಯಾಗಿದ್ದ ಓಂಪ್ರಕಾಶ್ ಅವರು ಶನಿವಾರ ರಾಜ್ಯದ ನೂತನ ಪೊಲೀಸ್ ಮಹಾನಿರ್ದೇಶಕರಾಗಿ...
ಓಂಪ್ರಕಾಶ್
ಓಂಪ್ರಕಾಶ್

ಬೆಂಗಳೂರು: ಅಗ್ನಿಶಾಮಕ ಮತ್ತು ಗೃಹ ರಕ್ಷಕ ದಳದ ಡಿಜಿಪಿಯಾಗಿದ್ದ ಓಂಪ್ರಕಾಶ್ ಅವರು ಶನಿವಾರ ರಾಜ್ಯದ ನೂತನ ಪೊಲೀಸ್ ಮಹಾನಿರ್ದೇಶಕರಾಗಿ ಅಧಿಕಾರ ಸ್ವೀಕರಿಸಿದ್ದಾರೆ.

ಇಂದು ಸಂಜೆ ಬೆಂಗಳೂರಿನ ನೃಪತುಂಗ ರಸ್ತೆಯಲ್ಲಿರುವ ಪೊಲೀಸ್ ಪ್ರಧಾನ ಕಚೇರಿಯಲ್ಲಿ ಪೊಲೀಸ್ ಮಹಾನಿರ್ದೇಶಕರಾಗಿ ಓಂಪ್ರಕಾಶ್ ಅವರು ಅಧಿಕಾರ ಸ್ವಿಕರಿಸಿದ್ದಾರೆ.

ಪೊಲೀಸ್ ಮಹಾನಿರ್ದೇಶಕರಾಗಿದ್ದ ಲಾಲ್ ರುಕಾಮ್ ಪಚಾವೋ ಅವರು ಓಂ ಪ್ರಕಾಶ್ ಅವರಿಗೆ ಅಧಿಕಾರ ಹಸ್ತಾಂತರಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com