ಕಾಲು ಮುಟ್ಟಿ ನಮಸ್ಕರಿಸುತ್ತೇನೆ!

ರಾಜ್ಯದಲ್ಲಿ ರು.2 ಲಕ್ಷ ಕೋಟಿ ಹೂಡಿಕೆ ಮಾಡಲು ಉದ್ಯಮಿಗಳು ಮುಂದೆ ಬಂದಿರುವುದರಿಂದ...
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ
Updated on: 

ಕೋಲ್ಕತಾ: ರಾಜ್ಯದಲ್ಲಿ ರು.2 ಲಕ್ಷ ಕೋಟಿ ಹೂಡಿಕೆ ಮಾಡಲು ಉದ್ಯಮಿಗಳು ಮುಂದೆ ಬಂದಿರುವುದರಿಂದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಖುಷಿಯಾಗಿದ್ದಾರೆ.

ನಾನು ನಿಮಗೆ ಸೆಲ್ಯೂಟ್ ಹೊಡೆಯುತ್ತೇನೆ, ನಿಮ್ಮ ಕಾಲು ಮುಟ್ಟಿ ನಮಸ್ಕರಿಸುತ್ತೇನೆ ಎಂದು ಬ್ಯಾನರ್ಜಿ ಹೇಳಿದ್ದಾರೆ. ಕೋಲ್ಕತಾದಲ್ಲಿ ನಡೆದ ಅಂತರಾಷ್ಟ್ರೀಯ ಹೂಡಿಕೆದಾರರ ಸಮಾವೇಶದ ಕೊನೆಯ ದಿನ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಹೇಳಿದ್ದು ಹೀಗೆ.

ಈ ಮಧ್ಯೆ ಐ ಆ್ಯಮ್ ಸಾರಿ ಎನ್ನುವ ಮಮತಾ ಹೇಳಿಕೆ ಗೊಂದಲ ಸೃಷ್ಟಿಸಿತು. ನಂತರ ಸ್ಪಷ್ಟನೆ ನೀಡಿದ ಅವರು, ನಾನು ಕ್ಷಮೆ ಕೋರಿದ್ದು ಹಣಕಾಸು ಅಶಿಸ್ತಿಗಾಗಿ ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com