ಮೋದಿ ಕೇಸು ವಜಾ

ಪ್ರಧಾನಿ ನರೇಂದ್ರ ಮೋದಿ ವಿರುದ್ಧ 2002ರ ಗುಜರಾತ್ ಗಲಭೆಗೆ ಸಂಬಂಧಪಟ್ಟಂತೆ...
ಮೋದಿ ಕೇಸು ವಜಾ

ನ್ಯೂಯಾರ್ಕ್: ಪ್ರಧಾನಿ ನರೇಂದ್ರ ಮೋದಿ ವಿರುದ್ಧ 2002ರ ಗುಜರಾತ್ ಗಲಭೆಗೆ ಸಂಬಂಧಪಟ್ಟಂತೆ ಅಮೆರಿಕದಲ್ಲಿ ಹೂಡಲಾಗಿದ್ದ ಮೊಕದ್ದಮೆ ವಜಾಗೊಳಿಸಲಾಗಿದೆ.

ಪ್ರಕರಣಕ್ಕೆ ಮುಖ್ಯಮಂತ್ರಿಯಾಗಿದ್ದ ನರೇಂದ್ರ ಮೋದಿಯವರೇ ನೇರ ಹೊಣೆಗಾರರು ಎಂದು ಆರೋಪಿಸಿ ಕೆಲ ಸಂಘಟನೆಗಳು ದಕ್ಷಿಣ ನ್ಯೂಯಾರ್ಕ್ ಜಿಲ್ಲಾ ಕೋರ್ಟೊಂದರಲ್ಲಿ ಮೊಕದ್ದಮೆ ಹೂಡಿದ್ದವು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಧೀಶರು ಸಂಘನೆಗಳು ಸಲ್ಲಿಸಿರುವ ಅರ್ಜಿಯಲ್ಲಿ ಮಾಡಿರುವ ಆರೋಪಗಳಲ್ಲಿ ಯಾವುದೇ ಹುರುಳಿಲ್ಲ ಹೀಗಾಗಿ ಮೊಕದ್ದಮೆಯನ್ನು ವಜಾಗೊಳಿಸಲಾಗಿದೆ ಎಂದು ಅವರು ಆದೇಶದಲ್ಲಿ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com