ಬಾಲಕಿಯನ್ನು ಚಾವಣಿಯಿಂದ ಎಸೆದ ಪೇದೆ

ಪೇದೆಯೊಬ್ಬರು ಪೊಲೀಸ್ ಠಾಣೆಯ ಚಾವಣಿಯಿದಂ ಬಾಲಕಿಯೊಬ್ಬಳನ್ನು ಎತ್ತಿ ಬಿಸಾಕಿದ...
ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಾಲಕಿ
ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಾಲಕಿ

ಬದೌನ್: ಪೇದೆಯೊಬ್ಬರು ಪೊಲೀಸ್ ಠಾಣೆಯ ಚಾವಣಿಯಿದಂ ಬಾಲಕಿಯೊಬ್ಬಳನ್ನು ಎತ್ತಿ ಬಿಸಾಕಿದ ಅಮಾನುಷ ಘಟನೆ ಉತ್ತರ ಪ್ರದೇಶದ ಬದೌನ್‌ನಲ್ಲಿ ನಡೆದಿದೆ.

ಗಭೀರವಾಗಿ ಗಾಯಗೊಂಡಿರುವ ಬಾಲಕಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದು, ಆಕೆಗೆ ಪ್ರಜ್ಞೆ ಬಂದ ಬಳಿಕ ಪೇದೆ ಗೌರವ್ ವಿರುದ್ಧ ಎಫ್‌ಐಆರ್ ದಾಖಲಿಸಿ ಬಂಧಿಸಲಾಗಿದೆ.

ಬಾಲಕಿಯು ಪೊಲೀಸ್ ಠಾಣೆಯ ಚಾವಣಿಗೆ ಹೋಗಿದ್ದಾದರೂ ಹೇಗೆ ಮತ್ತು ಏಕೆ ಎಂಬ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com