ಪಾಕ್‌ನಿಂದ ಮತ್ತೆ ಕದನ ವಿರಾಮ ಉಲ್ಲಂಘನೆ

ಮತ್ತೆ ಕದನ ವಿರಾಮ ಉಲ್ಲಂಘಿಸಿರುವ ಪಾಕಿಸ್ತಾನ ಸೇನಾ ಪಡೆ, ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಬಳಿ ಗುಂಡಿನ ದಾಳಿ ನಡೆಸುತ್ತಿದೆ...
ಪಾಕ್‌ನಿಂದ ಮತ್ತೆ ಕದನ ವಿರಾಮ ಉಲ್ಲಂಘನೆ

ಜಮ್ಮು: ಮತ್ತೆ ಕದನ ವಿರಾಮ ಉಲ್ಲಂಘಿಸಿರುವ ಪಾಕಿಸ್ತಾನ ಸೇನಾ ಪಡೆ, ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಬಳಿ ಗುಂಡಿನ ದಾಳಿ ನಡೆಸುತ್ತಿದೆ.

ಅಂತರಾಷ್ಟ್ರೀಯಾ ಗಡಿಭಾಗದಲ್ಲಿರುವ ಅರ್ನಿಯಾ ವಲಯದಲ್ಲಿ ಪಾಕ್ ಸೇನಾ ಪಡೆ ನಿನ್ನೆ ರಾತ್ರಿಯಿಂದ ಸಣ್ಣ ಶಸ್ತ್ರಾಸ್ತ್ರಗಳನ್ನು ಉಪಯೋಗಿಸಿಕೊಂಡು ಗುಂಡಿನ ದಾಳಿ ನಡೆಸುತ್ತಿದ್ದಾರೆ ಎಂದು ಬಿಎಸ್‌ಎಫ್ ಅಧಿಕಾರಿ ತಿಳಿಸಿದ್ದಾರೆ.

ಈವರೆಗೆ ಸಾವು ನೋವಿನ ಬಗ್ಗೆ ವರದಿಯಾಗಿಲ್ಲ ಎಂದು ಅವರು ಹೇಳಿದ್ದಾರೆ.



ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com