

ನವದೆಹಲಿ: ಬಿಜೆಪಿ ಹಿರಿಯ ನಾಯಕ ಎಲ್.ಕೆ ಅಡ್ವಾಣಿ, ಬಿಟೌನ್ ನಟ ಅಮಿತಾಬ್ ಬಚ್ಚನ್, ಆರ್ಟ್ ಆಫ್ ಲಿವಿಂಗ್‌ನ ಶ್ರೀರವಿಶಂಕರ್ ಗುರೂಜಿ ಮತ್ತು ಯೋಗ ಗುರು ಬಾಬಾ ರಾಮ್‌ದೇವ್ ಅವರಿಗೆ ಪದ್ಮ ವಿಭೂಷಣ ಪ್ರಶಸ್ತಿ ಸಿಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ಈ ಸಂಬಂಧ ಯಾವುದೇ ಅಧಿಕೃತ ಪ್ರಕಟಣೆ ಹೊರಬಿದ್ದಿಲ್ಲ. ಸೂಪರ್ ಸ್ಟಾರ್ ರಜನಿಕಾಂತ್, ಸೇರಿದಂತೆ ಒಟ್ಟು 148 ಗಣ್ಯರಿಗೆ ಪದ್ಮ ಪ್ರಶಸ್ತಿ ನೀಡುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.