ಯೂಬರ್ ಕಂಪನಿ ವಿರುದ್ಧ ಅಮೆರಿಕದ ಕೋರ್ಟ್‌ನಲ್ಲಿ ದಾವೆ ಹೂಡಿದ ಯುವತಿ

ಯೂಬರ್ ಕ್ಯಾಬ್ ಚಾಲಕನಿಂದ ಅತ್ಯಾಚಾರಕ್ಕೊಳಗಾದ ಯುವತಿ ಅಮೆರಿಕದ ನ್ಯಾಯಾಲಯದಲ್ಲಿ...
ಯೂಬರ್ ಕಂಪನಿ ವಿರುದ್ಧ ಅಮೆರಿಕದ ಕೋರ್ಟ್‌ನಲ್ಲಿ ದಾವೆ ಹೂಡಿದ ಯುವತಿ

ಸಾನ್ ಫ್ರಾನ್ಸಿಸ್ಕೋ: ಯೂಬರ್ ಕ್ಯಾಬ್ ಚಾಲಕನಿಂದ ಅತ್ಯಾಚಾರಕ್ಕೊಳಗಾದ ಯುವತಿ ಅಮೆರಿಕದ ನ್ಯಾಯಾಲಯದಲ್ಲಿ ಯೂಬರ್ ಕಂಪನಿ ವಿರುದ್ಧ ದಾವೆ ಹೂಡಿದ್ದಾರೆ.

ಕಂಪನಿ ಪ್ರಾಥಮಿಕ ಹಂತದಲ್ಲಿ ಸುರಕ್ಷತೆ ಕ್ರಮಕೈಗೊಳ್ಳುವಲ್ಲಿ ವಿಫಲವಾಗಿದೆ. ಅಲ್ಲದೇ ಮಹಿಳಾ ಸುರಕ್ಷೆ ಕುರಿತು ಯಾವುದೇ ಕ್ರಮಕೈಗೊಂಡಿಲ್ಲ ಎಂದು ಆರೋಪಿಸಿ ಯೂಬರ್ ಕಂಪನಿ ವಿರುದ್ಧ ಕೋರ್ಟ್‌ನಲ್ಲಿ ದಾವೆ ಹೂಡಲಾಗಿದೆ ಎಂದು ಮೂಲಗಳು ತಿಳಿಸಿವೆ.
ಕಳೆದ ವರ್ಷ ದೆಹಲಿಯಲ್ಲಿ ಯೂಬರ್ ಕ್ಯಾಬ್ ಚಾಲಕ ಶಿವ ಕುಮಾರ್ ಯಾದವ್ ಎಂಎನ್‌ಸಿ ಮಹಿಳಾ ಉದ್ಯೋಗಿ ಮೇಲೆ ಯ್ಯೂಬರ್ ಕ್ಯಾಬ್‌ನಲ್ಲಿ ಅತ್ಯಾಚಾರವೆಸಗಿದ್ದನು. ಆರೋಪಿ ಶಿವ ಕುಮಾರ್ ಯಾದವ್‌ನನ್ನು ಆರೋಪಿ ಶಿವ ಕುಮಾರ್ ಯಾದವ್‌ನನ್ನು ಪೊಲೀಸರು ಬಂಧಿಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com