ಮೃತ ಬಾಲಕಿ ತಂದೆ ಟ್ರಾಫಿಕ್ ನಿಯಮ ಪಾಲಿಸಬೇಕಿತ್ತು: ಹೇಮಮಾಲಿನಿ ಟ್ವೀಟ್

ಕಾರು ಅಪಘಾತದಲ್ಲಿ ಮೃತಪಟ್ಟ ಬಾಲಕಿ ತಂದೆ ಟ್ರಾಫಿಕ್ ನೀತಿ ನಿಯಮಗಳನ್ನು ಪಾಲಿಸಬೇಕಿತ್ತು ಎಂದು ....
ಹೇಮಮಾಲಿನಿ
ಹೇಮಮಾಲಿನಿ

ಮುಂಬಯಿ: ಕಾರು ಅಪಘಾತದಲ್ಲಿ ಮೃತಪಟ್ಟ ಬಾಲಕಿ ತಂದೆ ಟ್ರಾಫಿಕ್ ನೀತಿ ನಿಯಮಗಳನ್ನು ಪಾಲಿಸಬೇಕಿತ್ತು ಎಂದು ನಟಿ ಹಾಗೂ ಬಿಜೆಪಿ ಸಂಸದೆ ಹೇಮಮಾಲಿನಿ ಟ್ವೀಟ್ ಮಾಡಿದ್ದಾರೆ.


ಮೃತ ಬಾಲಕಿ ಸಾವಿಗೆ ಸಂತಾಪ ಸೂಚಿಸಿರುವ ನಟಿ ಬಾಲಕಿಯ ತಂದೆ ನಿಯಮಗಳನ್ನು ಪಾಲಿಸಿದಿದ್ದರೆ ಕಾರು ಅಪಘಾತ ತಪ್ಪಿಸಬಹುದಿತ್ತು ಎಂದು ಟ್ವೀಟ್ ಮಾಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com