ಬಿಹಾರ ವಿಧಾನ ಪರಿಷತ್ ಚುನಾವಣೆ ಫಲಿತಾಂಶ ಪ್ರಕಟ, ಎನ್‌ಡಿಎಗೆ 14 ಸ್ಥಾನ

ಬಿಹಾರ ವಿಧಾನ ಪರಿಷತ್ ಚುನಾವಣೆ ಫಲಿತಾಂಶ ಶುಕ್ರವಾರ ಪ್ರಕಟವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಪಾಟ್ನಾ: ಬಿಹಾರ ವಿಧಾನ ಪರಿಷತ್ ಚುನಾವಣೆ ಫಲಿತಾಂಶ ಶುಕ್ರವಾರ ಪ್ರಕಟವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ 14 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ.

24 ಸ್ಥಾನಗಳ ಪೈಕಿ ಎನ್‌ಡಿಎ 14, ಜೆಡಿಯು 5, ಆರ್‌ಜೆಡಿ 3, ಕಾಂಗ್ರೆಸ್ ಹಾಗೂ ಪಕ್ಷೇತರ ಅಭ್ಯರ್ಥಿ ತಲಾ ಒಂದು ಸ್ಥಾನಗಳಲ್ಲಿ ಗೆಲವು ಸಾಧಿಸಿದ್ದಾರೆ.

ಕಳೆದ ಮಂಗಳವಾರ ಬಿಹಾರ ವಿಧಾನ ಪರಿಷತ್ ಚುನಾವಣೆ ನಡೆದಿತ್ತು. ಚುನಾವಣೆಯಲ್ಲಿ ಶೇ.94ರಷ್ಟು ಮತದಾನವಾಗಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com