ಐಎಎಸ್ ಅಕಾಡೆಮಿಯಲ್ಲಿ ಯೋಧನಿಂದ ಗುಂಡಿದ ದಾಳಿ: ಓರ್ವ ಯೋಧ ಸಾವು

ಮಸ್ಸೂರಿನ ಐಎಎಸ್ ಅಕಾಡೆಮಿ ಆವರಣದಲ್ಲಿ ಐಟಿಬಿಪಿ ಯೋಧನೊಬ್ಬ ಗುಂಡಿನ ದಾಳಿ ನಡೆಸಿದ್ದು, ಓರ್ವ ಯೋಧ ಸಾವನ್ನಪ್ಪಿದ್ದಾನೆ...
ಲಾಲ್ ಬಹದ್ದೂರ್ ಶಾಸ್ತ್ರಿ ರಾಷ್ಟ್ರೀಯ ಅಕಾಡೆಮಿ(ಸಂಗ್ರಹ ಚಿತ್ರ)
ಲಾಲ್ ಬಹದ್ದೂರ್ ಶಾಸ್ತ್ರಿ ರಾಷ್ಟ್ರೀಯ ಅಕಾಡೆಮಿ(ಸಂಗ್ರಹ ಚಿತ್ರ)
Updated on

ಮಸ್ಸೂರಿ: ಮಸ್ಸೂರಿನ ಐಎಎಸ್ ಅಕಾಡೆಮಿ ಆವರಣದಲ್ಲಿ ಐಟಿಬಿಪಿ ಯೋಧನೊಬ್ಬ ಗುಂಡಿನ ದಾಳಿ ನಡೆಸಿದ್ದು, ಓರ್ವ ಯೋಧ ಸಾವನ್ನಪ್ಪಿರುವುದಾಗಿ ವರದಿಯಾಗಿದೆ.

ಉತ್ತರಖಂಡ್ ನ ಮಸ್ಸೂರಿಯ ಪ್ರತಿಷ್ಠಿತ ಲಾಲ್ ಬಹದ್ದೂರ್ ಶಾಸ್ತ್ರಿ ರಾಷ್ಟ್ರೀಯ ಅಕಾಡೆಮಿ ಐಎಎಸ್ ತರಭೇತಿ ಕೇಂದ್ರದಲ್ಲಿ ಇಂಡೋ ಟಿಬೆಟಿಯನ್ ಬಾರ್ಡರ್ ಪೊಲೀಸ್(ಐಟಿಬಿಪಿ) ಯೋಧನೊಬ್ಬ ಮನಬಂದಂತೆ ಗುಂಡಿನ ದಾಳಿ ನಡೆಸಿದ್ದಾನೆ ಎನ್ನಲಾಗಿದ್ದು, ಈ ಗುಂಡಿನ ದಾಳಿಯಲ್ಲಿ ಓರ್ವ ಯೋಧ ಸಾವನ್ನಪ್ಪಿದ್ದು, ಮತ್ತೊರ್ವನಿಗೆ ಗಂಭೀರ ಗಾಯಗಳಾಗಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com