ಇಫ್ತಾರ್ ಕೂಟಕ್ಕೆ ಪಿಎಂ ಮೋದಿ ಹೋಗಲ್ಲ

ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಬುಧವಾರ ಆಯೋಜಿಸಿರುವ ಇಫ್ತಾರ್ ಕೂಟಕ್ಕೆ ಪ್ರಧಾನಿ ನರೇಂದ್ರ ಮೋದಿ...
ನರೇಂದ್ರ ಮೋದಿ
ನರೇಂದ್ರ ಮೋದಿ

ನವದೆಹಲಿ: ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಬುಧವಾರ ಆಯೋಜಿಸಿರುವ ಇಫ್ತಾರ್ ಕೂಟಕ್ಕೆ ಪ್ರಧಾನಿ ನರೇಂದ್ರ ಮೋದಿ ತೆರಳುತ್ತಿಲ್ಲ.

ಈಶಾನ್ಯ ರಾಜ್ಯಗಳ ಮುಖ್ಯಮಂತ್ರಿಗಳ ಜತೆ ಅವರು ಭೇಟಿ ಮಾಡುವ ಕಾರ್ಯಕ್ರಮ ಇರುವುದರಿಂದ ರಾಷ್ಟ್ರಪತಿ ಭವನಕ್ಕೆ ತೆರಳುತ್ತಿಲ್ಲ. ರಾತ್ರಿ 7 ಗಂಟೆಯಿಂದ ಸಭೆ ಆರಂಭವಾಗಲಿದೆ.

ಕಳೆದ ವರ್ಷ ಕೂಡ ರಾಷ್ಟ್ರಪತಿ ಭವನದಲ್ಲಿ ಆಯೋಜಿಸಲಾಗಿದ್ದ ಇಫ್ತಾರ್ ಕೂಟದಲ್ಲಿ ಪ್ರಧಾನಿ ಭಾಗವಹಿಸಿರಲಿಲ್ಲ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com