ವಾಜಪೇಯಿ ಪರವಾಗಿ ಬಾಂಗ್ಲಾ ಸರ್ಕಾರದಿಂದ 'ಲಿಬರೇಶನ್ ಆಫ್ ವಾರ್' ಪ್ರಶಸ್ತಿ ಸ್ವೀಕರಿಸಿದ ಮೋದಿ

ಬಾಂಗ್ಲಾದೇಶ ಸರ್ಕಾರ ಭಾರತದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಲಿಬರೇಶನ್ ಆಫ್ ವಾರ್ ಪ್ರಶಸ್ತಿ ನೀಡಿ ಗೌರವಿಸಿದೆ...
ನರೇಂದ್ರ ಮೋದಿ
ನರೇಂದ್ರ ಮೋದಿ
Updated on

ಢಾಕಾ: ಬಾಂಗ್ಲಾದೇಶ ಸರ್ಕಾರ ಭಾರತದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಲಿಬರೇಶನ್ ಆಫ್ ವಾರ್ ಪ್ರಶಸ್ತಿ ನೀಡಿ ಗೌರವಿಸಿದೆ.

ಬಾಂಗ್ಲಾದ ಢಾಕಾದಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಅಟಲ್ ಬಿಹಾರಿ ವಾಜಪೇಯಿ ಅವರ ಪರವಾಗಿ ಪ್ರಶಸ್ತಿಯನ್ನು ಸ್ವೀಕರಿಸಿದರು.

1971ರಲ್ಲಿ ನಡೆದ ಪಾಕಿಸ್ತಾನದ ವಿರುದ್ಧದ ಸ್ವಾತಂತ್ರ್ಯ ಹೋರಾಟದಲ್ಲಿ ಸಹಕಾರ ನೀಡಿದ ಕಾರಣಕ್ಕೆ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಬಾಂಗ್ಲಾದೇಶ ಸರ್ಕಾರ 'ಬಾಂಗ್ಲಾದೇಶ್ ಲಿಬರೇಷನ್  ವಾರ್ ಅವಾರ್ಡ್‌' ಪ್ರಶಸ್ತಿಯನ್ನು ಘೋಷಿಸಿತ್ತು.


Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com