25ರಂದು ಸ್ಮಾರ್ಟ್‍ಸಿಟಿ ಯೋಜನೆಗೆ ಚಾಲನೆ

ಇದೇ 25ರಂದು ರು.98 ಸಾವಿರ ಕೋಟಿ ವೆಚ್ಚದ ಸ್ಮಾರ್ಟ್ ಸಿಟಿ ಮತ್ತು ಅಮೃತ್ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ ನೀಡಲಿದ್ದಾರೆ...
ನರೇಂದ್ರ ಮೋದಿ
ನರೇಂದ್ರ ಮೋದಿ
Updated on

ನವದೆಹಲಿ: ಇದೇ 25ರಂದು ರು.98 ಸಾವಿರ ಕೋಟಿ ವೆಚ್ಚದ ಸ್ಮಾರ್ಟ್ ಸಿಟಿ ಮತ್ತು ಅಮೃತ್  ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ ನೀಡಲಿದ್ದಾರೆ. ಈ ಬಗ್ಗೆ ಮಾಧ್ಯಮಕ್ಕೆ ಮಾಹಿತಿ ನೀಡಿದ ನಗರಾಭಿವೃದ್ಧಿ ಸಚಿವ ವೆಂಕಯ್ಯನಾಯ್ಡು, ರಾಜ್ಯ ಸರ್ಕಾರಗಳು, ನಗರದ ಸ್ಥಳೀಯ ಸಂಸ್ಥೆಗಳು ಕೇಂದ್ರದ ಈ ಅವಳಿ ಯೋಜನೆಗಳ ಲಾಭ ಪಡೆದುಕೊಳ್ಳಬೇಕೆಂದು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com