ಕಾರ್ಮಿಕ ಕಾನೂನು ಬದಲು?

ಇದೇ ಮೊದಲ ಬಾರಿಗೆ ಕೇಂದ್ರ ಸರ್ಕಾರ ಕಾರ್ಮಿಕ ಕಾನೂನುಗಳಲ್ಲಿ ಆಮೂಲಾಗ್ರ ಬದಲಾವಣೆ ಮಾಡಲು ಮುಂದಾಗಿದೆ...
ಕಾರ್ಮಿಕರು
ಕಾರ್ಮಿಕರು

ನವದೆಹಲಿ: ಇದೇ ಮೊದಲ ಬಾರಿಗೆ ಕೇಂದ್ರ ಸರ್ಕಾರ ಕಾರ್ಮಿಕ ಕಾನೂನುಗಳಲ್ಲಿ ಆಮೂಲಾಗ್ರ ಬದಲಾವಣೆ ಮಾಡಲು ಮುಂದಾಗಿದೆ.

ಉತ್ಪಾದನಾ ಕ್ಷೇತ್ರಕ್ಕೆ ಅನು ಕೂಲ ಮಾಡುವ ನಿಟ್ಟಿನಲ್ಲಿ ಮೋದಿ ಸರ್ಕಾರ ಈ ಕ್ರಮಕ್ಕೆ ನಿರ್ಧರಿಸಿದೆ. ಇದರಿಂದಾಗಿ ಉತ್ಪಾದನಾ ಕ್ಷೇತ್ರದಲ್ಲಿ ಹೆಚ್ಚಿನ ಪ್ರಮಾಣದ ಉದ್ಯೋಗ ಸೃಷ್ಟಿ ಮಾಡಲು ಅನುಕೂಲವಾಗುತ್ತದೆ ಎನ್ನುವುದು ಕೇಂದ್ರದ ಅಂಬೋಣ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com