ಅಣು ದುರ್ಬಲಗೊಳಿಸಿಲ್ಲ

ಭಾರತ ಮತ್ತು ಅಮೆರಿಕ ನಡುವಿನ ನಾಗರಿಕ ಪರಮಾಣು ಒಪ್ಪಂದವನ್ನು ದುರ್ಬಲಗೊಳಿಸಿಲ್ಲ ಎಂದು ಎನ್‍ಡಿಎ ಸರ್ಕಾರ ಸ್ಪಷ್ಟಪಡಿಸಿದೆ...
ಅಣು ಒಪ್ಪಂದ (ಸಂಗ್ರಹ ಚಿತ್ರ)
ಅಣು ಒಪ್ಪಂದ (ಸಂಗ್ರಹ ಚಿತ್ರ)
Updated on

ನವದಹೆಲಿ: ಭಾರತ ಮತ್ತು ಅಮೆರಿಕ ನಡುವಿನ ನಾಗರಿಕ ಪರಮಾಣು ಒಪ್ಪಂದವನ್ನು ದುರ್ಬಲಗೊಳಿಸಿಲ್ಲ ಎಂದು ಎನ್‍ಡಿಎ ಸರ್ಕಾರ ಸ್ಪಷ್ಟಪಡಿಸಿದೆ.

ಗಣರಾಜ್ಯೋತ್ಸವ ವೇಳೆ ಅಮೆರಿಕ ಅಧ್ಯಕ್ಷ ಬರಾಕ್ ಒಬಾಮ ಮತ್ತು ಪ್ರಧಾನಿ ನರೇಂದ್ರ ಮೋದಿ ನಡುವೆ ನಡೆದ ದ್ವಿಪಕ್ಷೀಯ ಮಾತುಕತೆಯಲ್ಲಿ ಈ ಒಪ್ಪಂದಕ್ಕೆ ರಾಜಿಮಾಡಿಕೊಳ್ಳಲಾಗಿದೆ ಎಂದು ಬುಧವಾರ ಲೋಕಸಭೆಯಲ್ಲಿ ಪ್ರತಿಪಕ್ಷಗಳು ಆಕ್ಷೇಪವೆತ್ತಿದ್ದವು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com