ಉಗ್ರ ಲಖ್ವಿ ಬಿಡುಗಡೆಗೆ ಪಾಕ್ ಕೋರ್ಟ್ ಆದೇಶ

2008ರ ಮುಂಬೈ ದಾಳಿಯ ಪ್ರಮುಖ ರೂವಾರಿ, ಲಷ್ಕರ್ ಎ ತೋಯ್ಬಾ ಉಗ್ರ ಸಂಘಟನೆಯ ಮುಖ್ಯಸ್ಥ ಝಕಿ ಉರ್ ರೆಹಮಾನ್ ಲಖ್ವಿಯನ್ನು ಕೂಡಲೇ ಬಿಡುಗಡೆಗೆ ಪಾಕಿಸ್ತಾನ ಕೋರ್ಟ್ ಆದೇಶಿಸಿದೆ.
ಝಕಿ ಉರ್ ರೆಹಮಾನ್ ಲಖ್ವಿ
ಝಕಿ ಉರ್ ರೆಹಮಾನ್ ಲಖ್ವಿ

ಇಸ್ಲಾಮಾಬಾದ್: 2008ರ ಮುಂಬೈ ದಾಳಿಯ ಪ್ರಮುಖ ರೂವಾರಿ, ಲಷ್ಕರ್ ಎ ತೋಯ್ಬಾ ಉಗ್ರ ಸಂಘಟನೆಯ ಮುಖ್ಯಸ್ಥ ಝಕಿ ಉರ್ ರೆಹಮಾನ್ ಲಖ್ವಿಯನ್ನು ಕೂಡಲೇ ಬಿಡುಗಡೆಗೆ ಪಾಕಿಸ್ತಾನ ಕೋರ್ಟ್ ಆದೇಶಿಸಿದೆ.

ಝಕಿ ಉರ್ ರೆಹಮಾನ್ ಲಖ್ವಿಗೆ ಜಾಮೀನು ಸಿಕ್ಕಿದ್ದರು ಆತನ್ನು ಇನ್ನು ಜೈಲಿನಲ್ಲಿರಿಸಿರುವುದು ತಪ್ಪು. ಹೀಗಾಗಿ ಪಾಕಿಸ್ತಾನದ ರಾವಲ್ಪಿಂಡಿ ಜೈಲಿನಲ್ಲಿರುವ ಲಖ್ವಿಯನ್ನು ಕೂಡಲೇ ಬಿಡುಗಡೆ ಮಾಡುವಂತೆ ಪಾಕ್ ಸರ್ಕಾರಕ್ಕೆ ಇಸ್ಲಾಮಾಬಾದ್ ಹೈಕೋರ್ಟ್ ಆದೇಶಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com