ಕ್ರೈಸ್ತ ಸನ್ಯಾಸಿನಿ ಮೇಲೆ ಅತ್ಯಾಚಾರ: ಮೋದಿ ಖಂಡನೆ

ಕ್ರೈಸ್ತ ಸನ್ಯಾಸಿನಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆಯನ್ನು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಖಂಡಿಸಿದ್ದಾರೆ...
ನರೇಂದ್ರ ಮೋದಿ
ನರೇಂದ್ರ ಮೋದಿ
Updated on

ನವದೆಹಲಿ: ಕ್ರೈಸ್ತ ಸನ್ಯಾಸಿನಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆಯನ್ನು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಖಂಡಿಸಿದ್ದಾರೆ.

ಸನ್ಯಾಸಿನಿ ಮೇಲೆ ಅತ್ಯಾಚಾರವೆಸಗಿರುವುದು ಖಂಡನೀಯ ಎಂದಿರುವ ಮೋದಿ, ಪ್ರಕರಣ ಕುರಿತು ತನಿಖೆ ಕೈಗೊಂಡಿರುವ ಪೊಲೀಸರು ತನಿಖೆಯ ಕ್ರಮಗಳ ಬಗ್ಗೆ ವರದಿ ನೀಡುವಂತೆ ಸೂಚಿಸಿದ್ದಾರೆ.

ಪಶ್ಚಿಮ ಬಂಗಾಳದದಲ್ಲಿ 75 ವರ್ಷದ ಸನ್ಯಾಸಿನಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಲಾಗಿತ್ತು.

ಅಲ್ಲದೇ, ಹರಿಯಾಣದಲ್ಲಿ ನಡೆದಿರುವ ಚರ್ಚ್ ದಾಳಿಗೆ ವಿರೋಧ ವ್ಯಕ್ತಪಡಿಸಿರುವ ಮೋದಿ, ಕೂಡ ತಪ್ಪಿತಸ್ಥರನ್ನು ಬಂಧಿಸಿ ಕ್ರಮಕೈಗೊಳ್ಳಿ ಎಂದು ಅಧಿಕಾರಿಳಿಗೆ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com