ವ್ಯವಹಾರಗಳನ್ನು ಸಮರ್ಥವಾಗಿ ನಿಭಾಯಿಸುವುದರಲ್ಲಿ ಮೋದಿ ನಂ.1

ದೇಶೀಯ, ಅಂತಾರಾಷ್ಟ್ರೀಯ ವಿಚಾರಗಳನ್ನು ನಿಭಾಯಿಸುವಲ್ಲಿ ನಮ್ಮ ಪ್ರಧಾನಿಯೇ ನಂ.1...
ನರೇಂದ್ರ ಮೋದಿ
ನರೇಂದ್ರ ಮೋದಿ

ಬೀಜಿಂಗ್: ದೇಶೀಯ, ಅಂತಾರಾಷ್ಟ್ರೀಯ ವಿಚಾರಗಳನ್ನು ನಿಭಾಯಿಸುವಲ್ಲಿ ನಮ್ಮ ಪ್ರಧಾನಿಯೇ ನಂ.1.

ಹೌದು. ಪ್ರಧಾನಿ ನರೇಂದ್ರ ಮೋದಿ ದೇಶೀಯ ಹಾಗೂ ಅಂತಾರಾಷ್ಟ್ರೀಯ ವ್ಯವಹಾರಗಳನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ. ಈ ವಿಚಾರದಲ್ಲಿ ಅವರೇ ಮೊದಲ ಸ್ಥಾನ ಪಡೆದಿದ್ದು, ಚೀನಾ ಅಧ್ಯಕ್ಷ ಜಿನ್ ಪಿಂಗ್ ರನ್ನು ಹಿಂದಿಕ್ಕಿದ್ದಾರೆ.

ಹೀಗೆಂದು ಚೀನಾದ ಸಂಸ್ಥೆ ನಡೆಸಿದ ನ್ಯಾಷನಲ್ ಇಮೇಜ್ ಗ್ಲೋಬಲ್ ಸರ್ವೇ ಹೇಳಿದೆ. ಈ ಸಮೀಕ್ಷೆಯಲ್ಲಿ 9 ದೇಶಗಳ ಪ್ರಮುಖರಿಂದ ಅಭಿಪ್ರಾಯ ಸಂಗ್ರಹಿಸಲಾಗಿದ್ದು, ಹೆಚ್ಚಾಗಿ ಮೋದಿ ಅವರನ್ನೇ ಸಮರ್ಥ ನಾಯಕ ಎಂದು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com