ಮಹಿಳೆಯರ ಕಾನೂನು ಜಾರಿಯಾಗದಿದ್ದರೆ ಉದ್ಯೋಗದಾತನಿಗೆ ರು.50 ಸಾವಿರ ದಂಡ

ಕಚೇರಿಗಳಲ್ಲಿ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಕಾನೂನಿನ ನಿಬಂಧನೆಗಳನ್ನು ಅನುಷ್ಠಾನ ಮಾಡದಿದ್ದರೆ ಉದ್ಯೋಗದಾತನಿಗೆ ರು.50 ಸಾವಿರ ದಂಡ...
ಮನೇಕಾ ಗಾಂಧಿ
ಮನೇಕಾ ಗಾಂಧಿ

ನವದೆಹಲಿ: ಕಚೇರಿಗಳಲ್ಲಿ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಕಾನೂನಿನ ನಿಬಂಧನೆಗಳನ್ನು ಅನುಷ್ಠಾನ ಮಾಡದಿದ್ದರೆ ಉದ್ಯೋಗದಾತನಿಗೆ ರು.50 ಸಾವಿರ ದಂಡ ವಿಧಿಸಲಾಗುವುದು ಎಂದು ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಮನೇಕಾ ಗಾಂಧಿ ಹೇಳಿದ್ದಾರೆ.

ರಾಜ್ಯ ಸಭೆಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರು, ಪದೇ ಪದೆ ಇಂತಹ ಬೇಜವಾಬ್ದಾರಿತನ ತೋರಿದರೆ ದಂಡದ ಮೊತ್ತವನ್ನು ದುಪ್ಪಟ್ಟು ಮಾಡಲಾಗುವುದು ಎಂದು ಉದ್ಯೋಗದಾತನಿಗೆ ಎಚ್ಚರಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com