ದೇಶ

ಬಾಂಗ್ಲಾದಲ್ಲಿ ಪೆಟ್ರೋಲ್ ಬಾಂಬ್ ದಾಳಿ ಓರ್ವ ಸಾವು, 8 ಮಂದಿಗೆ ಗಾಯ

ಬಾಂಗ್ಲಾದೇಶದಲ್ಲಿ ಪೆಟ್ರೋಲ್ ಬಾಂಬ್ ದಾಳಿಗೆ ಓರ್ವ ಸಾವನ್ನಪ್ಪಿ, 8ಮಂದಿ ಗಂಭೀರ ಗಾಯವಾಗಿರುವ ಘಟನೆ ಶನಿವಾರ ನಡೆದಿದೆ...

ಬಾಂಗ್ಲಾದಲ್ಲಿ ಪೆಟ್ರೋಲ್ ಬಾಂಬ್ ದಾಳಿ ಓರ್ವ ಸಾವು, 8 ಮಂದಿಗೆ ಗಾಯ
ಸಾಂದರ್ಭಿಕ ಚಿತ್ರ
Published On :

ಡಾಕಾ: ಬಾಂಗ್ಲಾದೇಶದಲ್ಲಿ ಪೆಟ್ರೋಲ್ ಬಾಂಬ್ ದಾಳಿಗೆ ಓರ್ವ ಸಾವನ್ನಪ್ಪಿ, 8ಮಂದಿ ಗಂಭೀರ ಗಾಯವಾಗಿರುವ ಘಟನೆ ಶನಿವಾರ ನಡೆದಿದೆ.

ಮುಸುಕುಧಾರಿಯಾಗಿ ಟ್ರಕ್ ನಲ್ಲಿ ಬಂದ ಅನಾಮಿಕ ವ್ಯಕ್ತಿ ಇದ್ದಕ್ಕಿದ್ದಂತೆ ಮಗುರಾ-ಜೆಸ್ಸೋರ್ ಹೆದ್ದಾರಿಯಲ್ಲಿ ಪೆಟ್ರೋಲ್ ಬಾಂಬ್ ಗಳನ್ನು ಎಸೆದಿದ್ದಾನೆ. ಇದರ ಪರಿಣಾಮ ಹೆದ್ದಾರಿಯಲ್ಲಿ ವಾಹನ ಚಾಲನೆ ಮಾಡುತ್ತಿ 9 ಮಂದಿಯ ಪೈಕಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, 8 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಗಾಯಗೊಂಡರವನ್ನು ಡಾಕಾ ವೈದ್ಯಕೀಯ ಆಸ್ಪತ್ರೆಗೆ ಸೇರಿಸಲಾಗಿದೆ ಎಂದು ತಿಳಿದು ಬಂದಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.