

ಮುಂಬಯಿ: 2002 ರ ಹಿಟ್ ಅಂಡ್ ರನ್ ಕೇಸಿನಲ್ಲಿ 5 ವರ್ಷಗಳ ಶಿಕ್ಷೆಗೆ ಗುರಿಯಾಗಿರುವ ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ಜಾಮೀನು ಅರ್ಜಿ ವಿಚಾರಣೆ ಬಾಂಬೆ ಹೈಕೋರ್ಟ್ ನಲ್ಲಿ ನಡೆಯುತ್ತಿದೆ.
ಈ ವೇಳೆ ಸಲ್ಮಾನ್ ಖಾನ್ ಅವರ ಅಭಿಮಾನಿಯೊಬ್ಬ ಬಾಂಬೆ ಹೈ ಕೋರ್ಟ್ ಆವರಣದಲ್ಲೇ ಪಿನಾಯಿಲ್ ಸೇವಿಸಿ ಆತ್ನಹತ್ಯೆಗೆ ಯತ್ನಿಸಿದ್ದಾನೆ. ಇನ್ನು ಆತನನ್ನು ವಶಕ್ಕೆ ಪಡೆದ ಮುಂಬಯಿ ಪೊಲೀಸರು ಆತನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಇನ್ನು ಕೋರ್ಟ್ ಆವರಣದಲ್ಲಿ ಸಾವಿರಾರು ಸಲ್ಮಾನ್ ಖಾನ್ ಸೇರಿದ್ದಾರೆ.
Advertisement