ಬೆಂಗಳೂರು: ಅಕ್ರಮ ಆಸ್ತಿ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡು ಮಾಜಿ ಮುಖ್ಯಮಂತ್ರಿ ಜೆ. ಜಯಲಲಿತಾ ವಿರುದ್ಧ ಅಧೀನ ನ್ಯಾಯಾಲಯ ನೀಡಿದ್ದ ನಾಲ್ಕು ವರ್ಷ ಜೈಲು ಶಿಕ್ಷೆ ಹಾಗೂ 100 ಕೋಟಿ ರುಪಾಯಿ ದಂಡ ಆದೇಶವ್ನನು ಹೈಕೋರ್ಟ್ ಏಕಸದಸ್ಯ ಪೀಠ ರದ್ದು ಪಡಿಸಿ, ಜಯಾ ನಿರ್ದೋಷಿ ಎಂಬ ತೀರ್ಪು ನೀಡಿದೆ.
ಹೈಕೋರ್ಟ್ ನ್ಯಾಯಮೂರ್ತಿ ಸಿ. ಆರ್. ಕುಮಾರಸ್ವಾಮಿ ಅವರ ವಿಶೇಷ ಏಕ ಸದಸ್ಯ ಪೀಠದ ಕೋರ್ಟ್ ಹಾಲ್ 14ರಲ್ಲಿ ಸೋಮವಾರ ಬೆಳಗ್ಗೆ 11.10ಕ್ಕೆ ಈ ಮಹತ್ವದ ತೀರ್ಪನ್ನು ಪ್ರಕಟಿಸಿದೆ.
ತೀರ್ಪಿನಲ್ಲಿ ಏನಿದೆ?
Advertisement