ದೇಶ

ಚೀನಾಗಿಂತ ಭಾರತದಲ್ಲಿ ಭ್ರಷ್ಟಾಚಾರ ಕಡಿಮೆ: ವರದಿ

ಚೀನಾಗಿಂತ ಭಾರತದಲ್ಲಿ ಭ್ರಷ್ಟಾಚಾರ ಕಡಿಮೆ: ವರದಿ
ಭಾರತ ಧ್ವಜ
Published On :

ನವದೆಹಲಿ: ಭಾರತಕ್ಕಿಂತ ಚೀನಾದಲ್ಲಿ  ಭ್ರಷ್ಟಾಚಾರ ಪ್ರಮಾಣ ಹೆಚ್ಚು ಎಂದು ಅಂತಾರಾಷ್ಟ್ರೀಯ ಸಮೀಕ್ಷೆಯೊಂದು ತಿಳಿಸಿದೆ.

ಜರ್ಮನಿ ಮೂಲದ ಕರಪ್ಷನ್ ವಾಚ್ ಡಾಗ್ ಟ್ರಾನ್ಸ್ ಫರೆನ್ಸಿ ಇಂಟರ್ ನ್ಯಾಷನಲ್ ಸಂಸ್ಥೆ ನಡೆಸಿದ ಸಮೀಕ್ಷೆಯಲ್ಲಿ ಪ್ರಪಂಚದ 175 ದೇಶಗಳಲ್ಲಿ ಭಾರತ 85ನೇ ಸ್ಥಾನದಲ್ಲಿದೆ. ಇನ್ನು ಭ್ರಷ್ಟಾಚಾರದ ಪ್ರಮುಖ ನೂರು ದೇಶಗಳಲ್ಲಿ  ಚೀನಾ 20ನೇ ಸ್ಥಾನದಲ್ಲಿದೆ ಎಂದು ತಿಳಿಸಿದೆ.

18 ವರ್ಷಗಳ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಚೀನಾಕ್ಕಿಂತ ಭಾರತದಲ್ಲಿ ಕಡಿಮೆ ಭ್ರಷ್ಟಾಚಾರ ನಡೆದಿದೆ

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.