ನವದೆಹಲಿ: ದೆಹಲಿಯ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ. ಸೋಮವಾರ ರಾತ್ರಿ ನೋಯ್ಡಾದಲ್ಲಿರುವ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ದೆಹಲಿ ಪೊಲೀಸ್ ಸ್ಪೆಷಲ್ ಸೆಲ್‌ನ ಅಸಿಸ್ಟೆಂಟ್ ಕಮಿಷನರ್ ಅಮಿತ್ ಸಿಂಗ್ (34) ಗುಂಡಿಟ್ಟುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.