ಕೋಲ್ಕತಾ: ಶಾರದಾ ಚಿಟ್ಫಂಡ್ ಹಗರಣದಲ್ಲಿ ಭಾಗಿಯಾಗಿರುವ ಆರೋಪ ಎದುರಿಸುತ್ತಿರುವ ಟಿಎಂಸಿ ನಾಯಕ ಮದನ್ ಮಿತ್ರಾರ ಜಾಮೀನನ್ನು ಕಲ್ಕತ್ತಾ ಹೈಕೋರ್ಟ್ ರದ್ದು ಮಾಡಿದೆ. .ಈ ಹಿನ್ನೆಲೆಯಲ್ಲಿ ಅವರು ಕೋರ್ಟ್‍ಗೆ ಶರಣಾಗಿದ್ದಾರೆ. ಪ್ರಕರಣದ ತನಿಖೆ ನಡೆಸುತ್ತಿರುವ ಸಿಬಿಐ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಈ ನಿರ್ಧಾರ ಪ್ರಕಟಿಸಿದೆ. .ಮಿತ್ರಾ ಪರ ವಕೀಲರು ತಮ್ಮ ಕಕ್ಷಿದಾರ ಶರಣಾಗಲು 7 ದಿನಗಳ ಅವಕಾಶ ಕೊಡಬೇಕೆಂಬ ಮನವಿಯನ್ನು ಹೈಕೋರ್ಟ್ ತಳ್ಳಿಹಾಕಿತು..Follow KannadaPrabha channel on WhatsApp Subscribe to KannadaPrabha YouTube Channel and watch Videos Download the KannadaPrabha News app to follow the latest news updates Subscribe and Receive exclusive content and updates on your favorite topics