ಬಿಪಿಆರ್ ಡಿ ಮಹಾನಿರ್ದೇಶಕರಾಗಿ ಹಿರಿಯ ಐಪಿಎಸ್ ಅಧಿಕಾರಿ ಎ.ಆರ್.ಕೆ ಕಿಣಿ ಗೆ ಹೆಚ್ಚುವರಿ ಜವಾಬ್ದಾರಿ

ಹಿರಿಯ ಐಪಿಎಸ್ ಅಧಿಕಾರಿ ಎ.ಆರ್.ಕೆ ಕಿಣಿ ಅವರಿಗೆ ಪೊಲೀಸ್ ಸಂಶೋಧನೆ ಮತ್ತು ಅಭಿವೃದ್ಧಿ ಬ್ಯೂರೋ ನ ಮಹಾನಿರ್ದೇಶರನ್ನಾಗಿ ನೇಮಕ ಮಾಡಲಾಗಿದೆ.
ಬಿಪಿಆರ್ ಡಿ
ಬಿಪಿಆರ್ ಡಿ
Updated on

ನವದೆಹಲಿ: ಹಿರಿಯ ಐಪಿಎಸ್ ಅಧಿಕಾರಿ ಎ.ಆರ್.ಕೆ ಕಿಣಿ ಅವರಿಗೆ ಪೊಲೀಸ್ ಸಂಶೋಧನೆ ಮತ್ತು ಅಭಿವೃದ್ಧಿ ಬ್ಯೂರೋ ನ ಮಹಾನಿರ್ದೇಶರನ್ನಾಗಿ ನೇಮಕ ಮಾಡಲಾಗಿದೆ.
ಡಿಸೆಂಬರ್.1 ರಿಂದ ಜಾರಿಗೆ ಬರುವಂತೆ ಗೃಹ ಸಚಿವಾಲಯ ಆದೇಶ ಹೊರಡಿಸಿದೆ. ಪ್ರಸ್ತುತ ಮಹಾನಿರ್ದೇಶಕರಾಗಿರುವ ಎನ್.ಆರ್ ವಾಸನ್ ಅವರು ನಿವೃತ್ತರಾಗುತ್ತಿರುವ ಹಿನ್ನೆಲೆಯಲ್ಲಿ ಕಿಣಿ ಅವರಿಗೆ ಹೆಚ್ಚುವರಿ ಜವಾಬ್ದಾರಿ ನೀಡಲಾಗಿದೆ.
1981 ರ ಬ್ಯಾಚ್ ನ ಐಪಿಎಸ್ ಅಧಿಕಾರಿಯಾಗಿರುವ ಎ.ಆರ್.ಕೆ ಕಿಣಿ, ಪ್ರಸ್ತುತ ಬಿಪಿಆರ್ ಡಿ ಯ ವಿಶೇಷ ಪ್ರಧಾನ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com