ದೇಶ

ಸುಷ್ಮಾ ಭಾಷಣಕ್ಕೆ ಮೋದಿ ಶಹಬ್ಬಾಸ್!

ವಿಶ್ವಸಂಸ್ಥೆಯಲ್ಲಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಮಾಡಿದ ಭಾಷಣಕ್ಕೆ ಪ್ರಧಾನಿ ನರೇಂದ್ರ ಮೋದಿ ಮೆಚ್ಚು ಗೆ ವ್ಯಕ್ತಪಡಿಸಿದ್ದಾರೆ...

ಸುಷ್ಮಾ ಭಾಷಣಕ್ಕೆ ಮೋದಿ ಶಹಬ್ಬಾಸ್!
ಸುಷ್ಮಾ ಸ್ವರಾಜ್ ಮತ್ತು ಪ್ರಧಾನಿ ನರೇಂದ್ರ ಮೋದಿ (ಸಂಗ್ರಹ ಚಿತ್ರ)
Published On :

ನವದೆಹಲಿ: ವಿಶ್ವಸಂಸ್ಥೆಯಲ್ಲಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಮಾಡಿದ ಭಾಷಣಕ್ಕೆ ಪ್ರಧಾನಿ ನರೇಂದ್ರ ಮೋದಿ ಮೆಚ್ಚು ಗೆ ವ್ಯಕ್ತಪಡಿಸಿದ್ದಾರೆ.

ವಿಶ್ವಸಂಸ್ಥೆಗೆ ಭಾರತ ಸಲ್ಲಿಸಿದ ಕೊಡುಗೆಯನ್ನು ಸುಷ್ಮಾ ಅದ್ಭುತವಾಗಿ ಬಿಚ್ಚಿಟ್ಟಿದ್ದಾರೆ ಎಂದು ಮೋದಿ ಹೊಗಳಿದ್ದಾರೆ. ಎಲ್ಲ ರೀತಿಯ ಭಯೋತ್ಪಾದನೆಗೆ ಅಂತ್ಯ ಹಾಡಬೇಕು ಮತ್ತು ವಿಶ್ವವನ್ನು  ಹಿಂಸೆಯಿಂದ ಮುಕ್ತ ವಾತಾವರಣ ನಿರ್ಮಿಸಬೇಕೆನ್ನುವ ಸುಷ್ಮಾ ಮಾತಿಗೆ ನನ್ನ ಸಹಮತ ಇದೆ. 21ನೇ ಶತಮಾನದಲ್ಲಿ ವಿಶ್ವಸಂಸ್ಥೆ ಹೇಗಿರಬೇಕು ಎನ್ನುವ ಕುರಿತ ಭಾರತದ ಕಲ್ಪನೆಯನ್ನು  ಸಚಿವೆ ಸರಿಯಾಗಿಲ್ಲೇ ವಿಶ್ವಸಂಸ್ಥೆ ಮುಂದೆ ಪ್ರಸ್ತುತಪಡಿಸಿದ್ದಾರೆ ಎಂದಿದ್ದಾರೆ ಮೋದಿ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.