ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್‌: 2 ಉಗ್ರರ ಹತ್ಯೆ

ಅಕ್ರಮವಾಗಿ ಭಾರತದ ಗಡಿಯೊಳಗೆ ನುಸುಳಿದ್ದ ಉಗ್ರರಿಬ್ಬರನ್ನು ಜಮ್ಮು ಪೊಲೀಸರು ಎನ್‌ಕೌಂಟರ್‌ ಮಾಡಿದ್ದಾರೆ.
ಉಗ್ರ
ಉಗ್ರ
Updated on: 
ಜಮ್ಮು ಮತ್ತು ಕಾಶ್ಮೀರ: ಅಕ್ರಮವಾಗಿ ಭಾರತದ ಗಡಿಯೊಳಗೆ ನುಸುಳಿದ್ದ ಉಗ್ರರಿಬ್ಬರನ್ನು ಜಮ್ಮು ಪೊಲೀಸರು ಎನ್‌ಕೌಂಟರ್‌ ಮಾಡಿದ್ದಾರೆ. 
ಜಮ್ಮು ಕಾಶ್ಮೀರದ ಆವಂತಿಪೊರದಲ್ಲಿ ಅಡಗಿದ್ದ ಜೈಷ್ ಎ ಮೊಹಮ್ಮದ್ ಉಗ್ರ ಸಂಘಟನೆಯ ಇಬ್ಬರು ಉಗ್ರರನ್ನು ಪೊಲೀಸರು ಹತ್ಯೆ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com