ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಗ್ಯಾಂಗ್‌ರೇಪ್‌

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಅತ್ಯಾಚಾರ ಪ್ರಕರಣಗಳು ಹೆಚ್ಚುತ್ತಿದ್ದು, ಆತಂಕ ಮೂಡಿಸಿವೆ. ಇದೀಗ ನಾಲ್ವರು ಕಾಮುಕರು ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ನಡೆಸಿ ಹತ್ಯೆ ಮಾಡಿದ್ದಾರೆ...
ಗ್ಯಾಂಗ್‌ರೇಪ್‌
ಗ್ಯಾಂಗ್‌ರೇಪ್‌
ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಅತ್ಯಾಚಾರ ಪ್ರಕರಣಗಳು ಹೆಚ್ಚುತ್ತಿದ್ದು, ಆತಂಕ ಮೂಡಿಸಿವೆ. ಇದೀಗ ನಾಲ್ವರು ಕಾಮುಕರು ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ನಡೆಸಿ ಹತ್ಯೆ ಮಾಡಿದ್ದಾರೆ. 
ಹರಿಯಾಣದ ಸೋನಿಪತ್ ಮೂಲದ ಬಾಲಕಿ ಮೇಲೆ ನಾಲ್ವರು ಕಾಮಾಂಧರು ಅತ್ಯಾಚಾರ ನಡೆಸಿ ಕೊಲೆ ಮಾಡಿದ್ದಾರೆ. ಸದ್ಯ ದೆಹಲಿ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com