ಇಸ್ರೋಗೆ ಗಾಂಧಿ ಶಾಂತಿ ಪ್ರಶಸ್ತಿ ಪ್ರದಾನ

ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ರಾಷ್ಟ್ರಪತಿ ಭವನದಲ್ಲಿಂದು 2014ನೇ ಸಾಲಿನ ಗಾಂಧಿ ಶಾಂತಿ ಪ್ರಶಸ್ತಿಯನ್ನು ಭಾರತೀಯ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on: 

ನವದೆಹಲಿ: ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ರಾಷ್ಟ್ರಪತಿ ಭವನದಲ್ಲಿಂದು 2014ನೇ ಸಾಲಿನ ಗಾಂಧಿ ಶಾಂತಿ ಪ್ರಶಸ್ತಿಯನ್ನು ಭಾರತೀಯ ಅಂತರಿಕ್ಷ ಸಂಶೋಧನಾ ಸಂಸ್ಥೆ ಇಸ್ರೋಗೆ ಪ್ರದಾನ ಮಾಡಲಿದ್ದಾರೆ.

ಅಹಿಂಸೆ ಮತ್ತು ಗಾಂಧಿ ಮಾರ್ಗದಲ್ಲಿ  ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ
ಬದಲಾವಣೆಗೆ ಕೊಡುಗೆ ನೀಡಿದ ವ್ಯಕ್ತಿ ಮತ್ತು ಸಂಸ್ಥೆಗಳಿಗೆ ಪ್ರತಿವರ್ಷ  ಈ ಪ್ರಶಸ್ತಿ ನೀಡಲಾಗುತ್ತದೆ. 1995ರಲ್ಲಿ ಮಹಾತ್ಮ ಗಾಂಧಿ ಅವರ 125ನೇ ಜನ್ಮ ವರ್ಷಾಚರಣೆ ಸಂದರ್ಭ ಈ ಪ್ರಶಸ್ತಿ ಜಾರಿಗೊಳಿಸಲಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com