
ಅಹಮದಾಬಾದ್: ಪಟೇಲ್ ಸಮುದಾಯದ ಮೀಸಲಾತಿಗಾಗಿ ಹೋರಾಟ ನಡೆಸುತ್ತಿರುವ ಹಾರ್ದಿಕ್ ಪಟೇಲ್ ಸಿನಿಮೀಯ ಮಾದರಿಯಲ್ಲಿ ಪೊಲೀಸರಿಂದ ತಪ್ಪಿಸಿಕೊಂಡು, ಕಾಣೆಯಾದ ಕೆಲವೇ ಗಂಟೆಗಳಲ್ಲಿ ಅಷ್ಟೇ ಸಿನಿಮೀಯವಾಗಿ ಪತ್ತೆಯಾಗಿದ್ದಾರೆ.
ಮಂಗಳವಾರ ತಡರಾತ್ರಿ ಪೊಲೀಸ್ ಭದ್ರತೆ ನಡುವೆಯೂ ಕಣ್ಮರೆಯಾಗಿದ್ದ ಹಾರ್ದಿಕ್, ತನ್ನನ್ನು ಮಾರಕಾಸ್ತ್ರ ಹೊಂದಿದ್ದ ದುಷ್ಕರ್ಮಿಗಳು ಅಪಹರಿಸಿದ್ದರು ಎಂದು ಹೇಳಿಕೊಂಡಿದ್ದಾರೆ.
Advertisement