ಈಶಾನ್ಯ ಭಾರತದಲ್ಲಿ 5.4 ತೀವ್ರತೆಯ ಭೂಕಂಪನ

ಮೇಘಾಲಯ ಹಾಗೂ ಅಸ್ಸಾಂ ಸೇರಿದಂತೆ ಈಶಾನ್ಯ ಭಾರತದ ಹಲವು ರಾಜ್ಯಗಳಲ್ಲಿ ಮಂಗಳವಾರ 5.4 ತೀವ್ರತೆಯ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on
ಗುವಾಹಟಿ: ಮೇಘಾಲಯ ಹಾಗೂ ಅಸ್ಸಾಂ ಸೇರಿದಂತೆ ಈಶಾನ್ಯ ಭಾರತದ ಹಲವು ರಾಜ್ಯಗಳಲ್ಲಿ ಮಂಗಳವಾರ 5.4 ತೀವ್ರತೆಯ ಭೂಕಂಪನವಾಗಿದೆ.
ರಿಕ್ಟರ್ ಮಾಪಕದಲ್ಲಿ 5.4ರಷ್ಟು ಕಂಪನದ ತೀವ್ರತೆ ದಾಖಲಾಗಿದ್ದು, ಪೂರ್ವಗಾರೋ ಪರ್ವತದಲ್ಲಿ ಭೂಕಂಪನದ ಕೇಂದ್ರ ಬಿಂದು ಪತ್ತೆಯಾಗಿದೆ.
ಇಂದು ಮಧ್ಯಾಹ್ನ 1 ಗಂಟೆಯ ಸುಮಾರಿಗೆ ಈ ಭೂಕಂಪನ ಸಂಭವಿಸಿದ್ದು, ಪ್ರಾಣ ಹಾನಿ ಹಾಗೂ ಆಸ್ತಿ ಹಾನಿ ಬಗ್ಗೆ ಇನ್ನು ಯಾವುದೇ ಮಾಹಿತಿ ಲಭವಾಗಿಲ್ಲ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com