ಮುಸ್ಲಿಂ ಮಹಿಳೆಯರು ಸಹ ಶೋಷಣೆ, ಅನ್ಯಾಯ, ಅಧರ್ಮವನ್ನು ಎದುರಿಸುತ್ತಿದ್ದಾರೆ. ಇಂತಹ ಸಂದರ್ಭಗಳಲ್ಲಿ ನ್ಯಾಯಾಂಗ ಹೇಗೆ ಹಿಂದೂ ಧರ್ಮದಲ್ಲಿ ಹಸ್ತಕ್ಷೇಪ ನಡೆಸುತ್ತದೆಯೇ ಹಾಗೆಯೇ ಅದು ಇಸ್ಲಾಂ ಧರ್ಮದಲ್ಲಿ ಹಸ್ತಕ್ಷೇಪ ನಡೆಸಿ, ಮುಸ್ಲಿಂ ಮಹಿಳೆಯರ ಮೇಲಿನ ಶೋಷಣೆ, ದೌರ್ಜನ್ಯ, ಅಸಮಾನತೆ ಇತ್ಯಾದಿಗಳನ್ನು ನಿವಾರಿಸಬೇಕು. ಅವರಿಗೂ ನಮಾಜ್ ಮಾಡುವುದಕ್ಕೆ ಅವಕಾಶ ಮಾಡಿಕೊಡಬೇಕು ಎಂದು ಸಾಕ್ಷಿ ಮಹಾರಾಜ್ ಹೇಳಿದ್ದಾರೆ.