ಭಾರತೀಯ ಯೋಧರ ಗುಂಡೇಟಿಗೆ ಉಗ್ರ ಬಲಿ

ಜಮ್ಮು ಮತ್ತು ಕಾಶ್ಮೀರದ ಕುಪ್ವಾರದಲ್ಲಿ ಉಗ್ರರು ಹಾಗೂ ಭಾರತೀಯ ಯೋಧರ ನಡುವೆ ನಡೆದ ಗುಂಡಿನ ಕಾಳಗದಲ್ಲಿ ಉಗ್ರನೊಬ್ಬ ಹತನಾಗಿದ್ದಾರೆ...
ಭದ್ರತಾ ಪಡೆ
ಭದ್ರತಾ ಪಡೆ
Updated on: 
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಪ್ವಾರದಲ್ಲಿ ಉಗ್ರರು ಹಾಗೂ ಭಾರತೀಯ ಯೋಧರ ನಡುವೆ ನಡೆದ ಗುಂಡಿನ ಕಾಳಗದಲ್ಲಿ ಉಗ್ರನೊಬ್ಬ ಹತನಾಗಿದ್ದಾರೆ. 
ಮಸೀದಿಯೊಂದರಲ್ಲಿ ಅಡಗಿದ್ದ ಉಗ್ರ ತಪ್ಪಿಸಿಕೊಳ್ಳಲು ಯತ್ನಿಸಿದಾಗ ಯೋಧರು ಆತನನ್ನು ಗುಂಡಿಕ್ಕಿ ಕೊಂದರು ಎಂದು ಸೇನಾಧಿಕಾರಿಗಳು ತಿಳಿಸಿದ್ದಾರೆ. 
ಕುಪ್ವಾರದ ಕಾಂತಪೊರ ಗ್ರಾಮದಲ್ಲಿ ಉಗ್ರರು ಅಡಗಿರುವ ಮಾಹಿತಿ ಹಿನ್ನೆಲೆಯಲ್ಲಿ ಭದ್ರತಾ ಪಡೆ ಅಧಿಕಾರಿಗಳು ಈ ಕಾರ್ಯಾಚರಣೆ ನಡೆಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com