ಜಿಎಸ್ ಟಿ ಮಸೂದೆಯನ್ನು ಅಂಗೀಕರಿಸಿದ ಮೊದಲ ರಾಜ್ಯ ಅಸ್ಸಾಂ

ಸಂಸತ್ ನಲ್ಲಿ ಜಿಎಸ್ ಟಿ ಮಸೂದೆ ಅಂಗೀಕಾರವಾಗುತ್ತಿದ್ದಂತೆಯೇ ಜಿಎಸ್ ಟಿ ಯನ್ನು ಅಂಗೀಕರಿಸಿದ ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಅಸ್ಸಾಂ ರಾಜ್ಯ ಪಾತ್ರವಾಗಿದೆ.
ಅಸ್ಸಾಂ ಮುಖ್ಯಮಂತ್ರಿ ಸರ್ಬಾನಂದ ಸೋನೊವಾಲ್ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ
ಅಸ್ಸಾಂ ಮುಖ್ಯಮಂತ್ರಿ ಸರ್ಬಾನಂದ ಸೋನೊವಾಲ್ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಸಂಸತ್ ನಲ್ಲಿ ಜಿಎಸ್ ಟಿ ಮಸೂದೆ ಅಂಗೀಕಾರವಾಗುತ್ತಿದ್ದಂತೆಯೇ ಜಿಎಸ್ ಟಿ ಯನ್ನು ಅಂಗೀಕರಿಸಿದ ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಅಸ್ಸಾಂ ರಾಜ್ಯ ಪಾತ್ರವಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com