ರಾಷ್ಟ್ರದಾದ್ಯಂತ 70ನೇ ಸ್ವಾತಂತ್ರೋತ್ಸವ ಸಂಭ್ರಮ: ಕೆಂಪುಕೋಟೆ ಮೇಲೆ ಪ್ರಧಾನಿ ಮೋದಿ ಧ್ವಜಾರೋಹಣ

ರಾಷ್ಟ್ರಾದಾದ್ಯಂತ 70ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಕೆಂಪುಕೋಟೆ ಮೇಲೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು...
ಕೆಂಪುಕೋಟೆಯಲ್ಲಿ ಜನತೆಯನ್ನುದ್ದೇಶಿಸಿ ಮಾತನಾಡುತ್ತಿರುವ ಪ್ರಧಾನಿ ಮೋದಿ (ಸಂಗ್ರಹ ಚಿತ್ರ)
ಕೆಂಪುಕೋಟೆಯಲ್ಲಿ ಜನತೆಯನ್ನುದ್ದೇಶಿಸಿ ಮಾತನಾಡುತ್ತಿರುವ ಪ್ರಧಾನಿ ಮೋದಿ (ಸಂಗ್ರಹ ಚಿತ್ರ)
Updated on: 

ನವದೆಹಲಿ: ರಾಷ್ಟ್ರಾದಾದ್ಯಂತ 70ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಕೆಂಪುಕೋಟೆ ಮೇಲೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಧ್ವಜಾರೋಹಣ ನೆರವೇರಿಸಿದ್ದಾರೆ.

70ನೇ ಸ್ವಾತಂತ್ರ್ಯ ಅಂಗವಾಗಿ 3ನೇ ಬಾರಿಗೆ ಕೆಂಪುಕೋಟೆ ಮೇಲೆ ಧ್ವಜಾರೋಹಣ ಮಾಡಿದ ಪ್ರಧಾನಿ ಮೋದಿ ಅವರು, ದೇಶದ ಜನತೆಗೆ ಸ್ವತಂತ್ರ ದಿನೋತ್ಸವದ ಶುಭಾಶಯ ಕೋರಿದರು.

ಧ್ವಜಾರೋಹಣಕ್ಕೂ ಮೊದಲು ರಾಜ್‌ಘಾಟ್‌ಗೆ ತೆರಳಿದ ಮೋದಿ ಅವರು ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ ಸಮಾಧಿಗೆ ನಮನ ಸಲ್ಲಿಸಿ ನಂತರ ಕೆಂಪುಕೋಟೆಗೆ ಆಗಮಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com