ಇದು ನನ್ನ ಸಹಿಯಲ್ಲ, ನಕಲಿ ಸಹಿಗೆ ಮಾರುಹೋಗಬೇಡಿ; ಸಾಮಾಜಿಕ ಜಾಲತಾಣ ಬಳಕೆದಾರರಿಗೆ ಮೋದಿ ಎಚ್ಚರಿಕೆ

ಪ್ರಧಾನಿ ನರೇಂದ್ರ ಮೋದಿ ಸಹಿಯ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ಮನವಿ ಮಾಡಲಾಗುತ್ತಿದ್ದ ಹಿನ್ನೆಲೆಯಲ್ಲಿ ಪ್ರಧಾನಿ ಕಾರ್ಯಾಲಯ ಸ್ಪಷ್ಟನೆ ನೀಡಿದೆ.
Narendra Modi
Narendra Modi
Updated on

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಸಹಿಯ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ಮನವಿ ಮಾಡಲಾಗುತ್ತಿದ್ದ ಹಿನ್ನೆಲೆಯಲ್ಲಿ ಪ್ರಧಾನಿ ಕಾರ್ಯಾಲಯ ಸ್ಪಷ್ಟನೆ ನೀಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಪ್ರಧಾನಿ ಮೋದಿ ಸಹಿ ಬಳಸಿಕೊಂಡು ಮಾಡಲಾಗುತ್ತಿರುವ ಮನವಿ ಅಧಿಕೃತವಾದುದ್ದಲ್ಲ ಎಂದು ಹೇಳಿದೆ.

ಪ್ರಧಾನಿ ಕಾರ್ಯಾಲಯದ ಟ್ವಿಟರ್ ಖಾತೆ ಈ ಬಗ್ಗೆ ಸ್ಪಷ್ಟನೆ ನೀಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವಿವಿಧ ವಿಷಯಗಳ ಬಗ್ಗೆ ಮನವಿ ಮಾಡಲಾಗುತ್ತಿರುವುದರಲ್ಲಿ ಇರುವ ಸಹಿ ಪ್ರಧಾನಿ ನರೇಂದ್ರ ಮೋದಿ ಅವರದ್ದಲ್ಲ ಎಂದು ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com