ದೇಶ

ಅಧಿಕಾರದಲ್ಲಿದ್ದಾಗಲೇ ನಿಧನರಾದ ತಮಿಳುನಾಡಿನ ಮುಖ್ಯಮಂತ್ರಿಗಳಲ್ಲಿ ಜಯಾ ಮೂರನೆಯವರು

ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರು ನಿನ್ನೆ ರಾತ್ರಿ ವಿಧಿವಶರಾಗಿದ್ದು, ತಮಿಳುನಾಡು ಇತಿಹಾಸದಲ್ಲಿ ಅಧಿಕಾರದಲ್ಲಿದ್ದಾಗಲೇ ನಿಧನರಾದ ಮೂರನೇ...

ಅಧಿಕಾರದಲ್ಲಿದ್ದಾಗಲೇ ನಿಧನರಾದ ತಮಿಳುನಾಡಿನ ಮುಖ್ಯಮಂತ್ರಿಗಳಲ್ಲಿ ಜಯಾ ಮೂರನೆಯವರು
ಜಯಲಲಿತಾ
Published On :

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರು ನಿನ್ನೆ ರಾತ್ರಿ ವಿಧಿವಶರಾಗಿದ್ದು, ತಮಿಳುನಾಡು ಇತಿಹಾಸದಲ್ಲಿ ಅಧಿಕಾರದಲ್ಲಿದ್ದಾಗಲೇ ನಿಧನರಾದ ಮೂರನೇ ಮುಖ್ಯಮಂತ್ರಿಯಾಗಿದ್ದಾರೆ.

ರಾಜಕೀಯ ಗುರು ಮಾಜಿ ಮುಖ್ಯಮಂತ್ರಿ ಎಂಜಿ ರಾಮಚಂದ್ರನ್ ಅವರು ಸಹ ಅಧಿಕಾರಿದಲ್ಲಿದ್ದಾಗಲೇ ನಿಧನರಾಗಿದ್ದರು. ಇದಕ್ಕೂ ಮುನ್ನ ಎಂಜಿಆರ್ ಅವರ ಬದ್ಧ ರಾಜಕೀಯ ವೈರಿಯಾಗಿದ್ದ ಡಿಎಂಕೆಯ ಸಂಸ್ಥಾಪಕ ಸಿಎನ್ ಅಣ್ಣದೊರೈ ಸಹ ಅಧಿಕಾರದಲ್ಲಿದ್ದಾಗಲೇ ವಿಧಿವಶರಾಗಿದ್ದರು.

ಇದೇ ವರ್ಷದ ಆದಿಯಲ್ಲಿ ಜಮ್ಮು ಮತ್ತು ಕಾಶ್ಮೀರದ ಮಖ್ಯಮಂತ್ರಿ ಮುಫ್ತಿ ಮೊಹಮ್ಮದ್ ಸಯ್ಯದ್ ಅವರು ಕೊನೆಯುಸಿರೆಳೆದಿದ್ದು 2016ರ ಅಂತ್ಯದಲ್ಲಿ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಇಹಲೋಕ ತ್ಯಜಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.