ಸೋಮವಾರ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮತ್ತು ದೇನಾ ಬ್ಯಾಂಕ್ ಶಾಖೆಗಳ ಮೇಲೆ ಅಲ್ಲಿನ ನಾಗರಿಕರು ದಾಳಿ ನಡೆಸಿದ್ದು, ಬ್ಯಾಂಕ್ ಮುಂದೆ ಸಾಲುಗಟ್ಟಿ ನಿಂತಿದ್ದ ಜನರು ಬ್ಯಾಂಕ್‍ನಲ್ಲಿ ದುಡ್ಡಿಲ್ಲ ಎಂದು ಹೇಳಿದಾಗ ಆಕ್ರೋಶಗೊಂಡು ಬ್ಯಾಂಕ್ ಮೇಲೆ ದಾಳಿ ನಡೆಸಿದ್ದಾರೆ. ಈ ವೇಳೆ ಬ್ಯಾಂಕ್ ನ ಕಿಟಕಿ ಹಾಗೂ ಬಾಗಿಲುಗಳನ್ನು ದ್ವಂಸಗೊಳಿಸಲಾಗಿದೆ. ದಾಳಿ ನಡೆಸಿದವರಲ್ಲಿ ಹೆಚ್ಚಿನವರು ರೈತರಾಗಿದ್ದಾರೆ ಎನ್ನಲಾಗಿದೆ.