ಕರೀನಾ ಮಗುವಿಗೆ 'ತೈಮೂರ್' ಹೆಸರು: ಟೀಕಾಕಾರರನ್ನು ತರಾಟೆಗೆ ತೆಗೆದುಕೊಂಡ ರಿಷಿ ಕಪೂರ್

ಬಾಲಿವುಡ್ ತಾರಾ ದಂಪತಿ ಕರೀನಾ ಕಪೂರ್ ಹಾಗೂ ಸೈಫ್ ಅಲಿ ಖಾನ್ ಅವರ ಮಗುವಿಗೆ ತೈಮೂರ್ ಅಲಿ ಖಾನ್ ಪಟೌಡಿ ಎಂದು ನಾಮಕರಣ ಮಾಡಿದ್ದಕ್ಕೆ ವಿರೋಧಗಳು ವ್ಯಕ್ತವಾಗುತ್ತಿದ್ದು, ಟೀಕಾಕಾರರನ್ನು ನಟ ರಿಷಿ ಕಪೂರ್ ಅವರು ಗುರುವಾರ ತರಾಟೆಗೆ...
ರಿಷಿ ಕಪೂರ್
ರಿಷಿ ಕಪೂರ್

ಮುಂಬೈ: ಬಾಲಿವುಡ್ ತಾರಾ ದಂಪತಿ ಕರೀನಾ ಕಪೂರ್ ಹಾಗೂ ಸೈಫ್ ಅಲಿ ಖಾನ್ ಅವರ ಮಗುವಿಗೆ ತೈಮೂರ್ ಅಲಿ ಖಾನ್ ಪಟೌಡಿ ಎಂದು ನಾಮಕರಣ ಮಾಡಿದ್ದಕ್ಕೆ ವಿರೋಧಗಳು ವ್ಯಕ್ತವಾಗುತ್ತಿದ್ದು, ಟೀಕಾಕಾರರನ್ನು ನಟ ರಿಷಿ ಕಪೂರ್ ಅವರು ಗುರುವಾರ ತರಾಟೆಗೆ ತೆಗೆದುಕೊಂಡಿದ್ದಾರೆ.

ಕರೀನಾ ಕಪೂರ್ ಅವರು ಗಂಡು ಮಗುವಿಗೆ ಜನ್ಮ ನೀಡಿದ್ದಕ್ಕೆ ಟ್ವಿಟರ್ ನಲ್ಲಿ ರಿಷಿ ಕಪೂರ್ ಅವರು ಶುಭಾಶಯ ಕೋರಿದ್ದರು. ಈ ವೇಳೆ ಕರೀನಾ ಮಗುವಿಗೆ ತೈಮೂರ್ ಎಂದು ನಾಮಕರಣ ಮಾಡಿರುವುದಕ್ಕೆ ವಿರೋಧ ವ್ಯಕ್ತಪಡಿಸಿ ಹಲವರು ಟೀಕೆಗಳನ್ನು ವ್ಯಕ್ತಪಡಿಸಲು ಆರಂಭಿಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X

Advertisement

X
Kannada Prabha
www.kannadaprabha.com