ಕಾಶ್ಮೀರ: ಭದ್ರತಾ ಪಡೆ ಉಗ್ರರ ನಡುವೆ ಗುಂಡಿನ ಚಕಮಕಿ

ಜಮ್ಮು-ಕಾಶ್ಮೀರದಲ್ಲಿ ಮತ್ತೆ ಭದ್ರತಾ ಪಡೆ ಹಾಗೂ ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿದೆ.
ಕಾಶ್ಮೀರ: ಭದ್ರತಾ ಪಡೆ ಉಗ್ರರ ನಡುವೆ ಗುಂಡಿನ ಚಕಮಕಿ
ಕಾಶ್ಮೀರ: ಭದ್ರತಾ ಪಡೆ ಉಗ್ರರ ನಡುವೆ ಗುಂಡಿನ ಚಕಮಕಿ
Updated on: 
ನವದೆಹಲಿ: ಜಮ್ಮು-ಕಾಶ್ಮೀರದಲ್ಲಿ ಮತ್ತೆ ಭದ್ರತಾ ಪಡೆ ಹಾಗೂ ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿದೆ. ಉತ್ತರ ಕಾಶ್ಮೀರದ ಬಂದಿಪೊರ ಪಟ್ಟಣದಲ್ಲಿ ಘಟನೆ ನಡೆದಿದ್ದು ಡಿ.29 ರ ಬೆಳಿಗ್ಗೆ ಭಯೋತ್ಪಾದಕರು ಭದ್ರತಾ ಪಡೆಗಳ ಮೇಲೆ ದಾಳಿ ನಡೆಸಿದಾರೆ.
ಲಷ್ಕರ್-ಎ-ತೊಯ್ಬಾ ಉಗ್ರ ಸಂಘಟನೆ ಉಗ್ರ ಹಾಗೂ ಕಣಿವೆಯ ಓರ್ವ ಇಂಜಿನಿಯರಿಂಗ್ ವಿದ್ಯಾರ್ಥಿಯನ್ನು ಇತ್ತೀಚೆಗಷ್ಟೇ ಪ್ರತ್ಯೇಕ ಎನ್ ಕೌಂಟರ್ ನಲ್ಲಿ ಹತ್ಯೆ ಮಾಡಲಾಗಿತ್ತು. ಇದಕ್ಕೆ ಸೇಡು ಪ್ರತೀಕಾರ ತೀರಿಸಿಕೊಳ್ಳಲು ಮುಂದಾಗಿರುವ ಉಗ್ರರು ಭದ್ರತಾ ಪಡೆಗಳ ಮೇಲೆ ದಾಳಿ ನಡೆಸಿದ್ದು ಇಬ್ಬರು ಸೇನಾ ಸಿಬ್ಬಂದಿಗಳು ಗಾಯಗೊಂಡಿದ್ದಾರೆ. ಉಗ್ರರಿಗಾಗಿ ಶೋಧಕಾರ್ಯ ಪ್ರಾರಂಭವಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com