ನವದೆಹಲಿ: ಸಹಸ್ತ್ರ ಸೀಮಾ ಬಲ(ಎಸ್ಎಸ್ಬಿ)ದ ಮೊದಲ ಮಹಿಳಾ ಪೊಲೀಸ್ ಮಹಾ ನಿರ್ದೇಶಕಿಯಾಗಿ ಐಪಿಎಸ್ ಅಧಿಕಾರಿ ಅರ್ಚನಾ ರಾಮಸುಂದರಮ್ ಅವರನ್ನು ಸೋಮವಾರ ನೇಮಕ ಮಾಡಲಾಗಿದೆ..1980ರ ಐಪಿಎಸ್ ಬ್ಯಾಚ್ ನ ಅಧಿಕಾರಿ ಪ್ರಸ್ತುತ ನ್ಯಾಶನಲ್ ಕ್ರೈಮ್ ರೈಕಾರ್ಡ್ಸ್ ಬ್ಯೂರೋದ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ..2017ರ ತನಕ ಅರ್ಚನಾ ಎಸ್ ಎಸ್ ಬಿ ಮುಖ್ಯಸ್ಥರಾಗಿ ಸೇವೆ ಸಲ್ಲಿಸಲಿದ್ದಾರೆ. ಅಲ್ಲದೇ ಸಿಬಿಐನ ಹೆಚ್ಚುವರಿ ನಿರ್ದೇಶಕಿಯಾಗಿಯೂ ಸೇವೆ ಸಲ್ಲಿಸಿದ್ದಾರೆ..Follow KannadaPrabha channel on WhatsApp KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ Subscribe to KannadaPrabha YouTube Channel and watch Videos