ದೆಹಲಿಯಲ್ಲಿ ಮತ್ತೊಮ್ಮೆ ಸಮ-ಬೆಸ ಸಂಖ್ಯೆ ವಾಹನ ಸಂಚಾರ ನಿಯಮ ಜಾರಿ ಸಾಧ್ಯತೆ

ನವದೆಹಲಿಯಲ್ಲಿ ಮತ್ತೊಮ್ಮೆ ಸಮ-ಬೆಸ ಸಂಖ್ಯೆ ವಾಹನ ಸಂಚಾರ ನಿಯಮ ಜಾರಿಗೆ ಬರುವ ಸಾಧ್ಯತೆ ಇದೆ.
ದೆಹಲಿಯಲ್ಲಿ ಮತ್ತೊಮ್ಮೆ ಸಮ-ಬೆಸ ಸಂಖ್ಯೆ ವಾಹನ ಸಂಚಾರ ನಿಯಮ ಜಾರಿ ಸಾಧ್ಯತೆ
ದೆಹಲಿಯಲ್ಲಿ ಮತ್ತೊಮ್ಮೆ ಸಮ-ಬೆಸ ಸಂಖ್ಯೆ ವಾಹನ ಸಂಚಾರ ನಿಯಮ ಜಾರಿ ಸಾಧ್ಯತೆ

ನವದೆಹಲಿ: ನವದೆಹಲಿಯಲ್ಲಿ ಮತ್ತೊಮ್ಮೆ ಸಮ-ಬೆಸ ಸಂಖ್ಯೆ ವಾಹನ ಸಂಚಾರ ನಿಯಮ ಜಾರಿಗೆ ಬರುವ ಸಾಧ್ಯತೆ ಇದೆ.
ಟೈಮ್ಸ್ ಆಫ್ ಇಂಡಿಯಾದ ವರದಿ ಪ್ರಕಾರ ಮಾರ್ಚ್- ಏಪ್ರಿಲ್ ನಲ್ಲಿ ನಡೆಯಲಿರುವ ಬೋರ್ಡ್ ಪರೀಕ್ಷೆಗಳ ನಂತರ ಮತ್ತೊಮ್ಮೆ ದೆಹಲಿಯಲ್ಲಿ ಸಮ- ಬೆಸ ಸಂಖ್ಯೆ ವಾಹನ ಸಂಚಾರ ನಿಯಮ ಜಾರಿಗೆ ತರಲು ದೆಹಲಿ ಸರ್ಕಾರ ಯೋಜನೆ ರೂಪಿಸಿದೆ. 
ಸಮ- ಬೆಸ ಸಂಖ್ಯೆ ಸಂಚಾರ ನಿಯಮದಿಂದ ಶಾಲಾ ಮಕ್ಕಳಿಗೆ ತೊಂದರೆ ಉಂಟಾಗದಿರಲಿ ಎಂಬ ಉದ್ದೇಶದಿಂದ ಬೋರ್ಡ್ ಪರೀಕ್ಷೆಗಳ ನಂತರ ನಿಯಮ ಜಾರಿಗೆ ತರಲು ಉದ್ದೇಶಿಸಲಾಗಿದೆ ಎಂದು ದೆಹಲಿ ಸರ್ಕಾರದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com