ಜೆಎನ್ ಯು ವಿದ್ಯಾರ್ಥಿಗಳು ಯಾವುದೇ ದೇಶ ವಿರೋಧಿ ಕೃತ್ಯಗಳಲ್ಲಿ ಭಾಗಿಯಾಗಿದ್ದು ಕಂಡುಬಂದರೆ, ಅಂತವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ರಾಜಾನಾಥ್ ಸಿಂಗ್ ಹೇಳಿದ್ದಾರೆ. ಅಲ್ಲದೆ ಜೆಎನ್ ಯುನಲ್ಲಿ ದೇಶ ವಿರೋಧಿ ಪ್ರತಿಭಟನೆ ಮಾಡಿದ ವಿದ್ಯಾರ್ಥಿಗಳಿಗೆ ಉಗ್ರರ ನಂಟು ಇರುವ ಬಗ್ಗೆಯೂ ದೆಹಲಿ ಪೊಲೀಸರು ತನಿಖೆ ನಡೆಸಲಿದ್ದಾರೆ ಎಂದು ತಿಳಿಸಿದ್ದಾರೆ.