ರಾಹುಲ್ ಗಾಂಧಿ ವಿರುದ್ಧ ಎಫ್ ಐಆರ್ ದಾಖಲೆಗೆ ಪೊಲೀಸ್ ನಿರಾಕರಣೆ

ಜೆಎನ್ ಯು ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಎಫ್ ಐಆರ್ ದಾಖಲಿಸಲು...
ರಾಹುಲ್ ಗಾಂಧಿ
ರಾಹುಲ್ ಗಾಂಧಿ
ಕಾನ್ಫುರ: ಜೆಎನ್ ಯು ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಎಫ್ ಐಆರ್ ದಾಖಲಿಸಲು ಕಾನ್ಫುರ ಪೊಲೀಸರು ನಿರಾಕರಿಸಿದ್ದಾರೆ. 
ದೇಶ ವಿರೋಧಿಗಳಿಗೆ ರಾಹುಲ್ ಗಾಂಧಿ ಬೆಂಬಲ ನೀಡುತ್ತಿದ್ದಾರೆ ಎಂದು ಆರೋಪಿಸಿ ಬಿಜೆಪಿ ಮುಖಂಡ ಸುರೇಂದ್ರ ಮೇದನಿ ಸೇರಿದಂತೆ ಬಿಜೆಪಿ ನಾಯಕರು ಪ್ರತಿಭಟನೆ ನಡೆಸಿ, ನಡಿಗೆ ಮೂಲಕ ಪೊಲೀಸ್ ಠಾಣೆಗೆ ತೆರಳಿ ರಾಹುಲ್ ವಿರುದ್ಧ ಕೇಸ್ ದಾಖಲಿಸುವಂತೆ ಒತ್ತಾಯಿಸಿದ್ದಾರೆ.
ಆದರೆ, ಕಾನ್ಫುರದ ಸರ್ಕಲ್ ಇನ್ಸ್ ಪೆಕ್ಟರ್ ರಾಜೇಂದ್ರ ಧಹರ್ ದ್ವಿವೇದಿ ಅವರು ಎಫ್ ಐಆರ್ ದಾಖಲಿಸಲು ನಿರಾಕರಿಸಿದ್ದು, ದೆಹಲಿಯಲ್ಲಿ ಈ ಪ್ರಕರಣ ನಡೆದಿದ್ದು, ಅವರ ವಿರುದ್ಧ ಎಫ್ ಐಆರ್ ದಾಖಲಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com