ದೇಶ

ಕಂದಕಕ್ಕೆ ಉರುಳಿದ ಬಸ್; 7 ಸಾವು

ಕಂದಕಕ್ಕೆ ಉರುಳಿದ ಬಸ್; 7 ಸಾವು
ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸುತ್ತಿರುವುದು (ಕೃಪೆ ಎಎನ್ಐ)
Published On :
ಶಿಮ್ಲಾ:  ಇಲ್ಲಿನ ಸೋಲನ್ ಜಿಲ್ಲೆಯಲ್ಲಿ ಗುರುವಾರ ಮುಸ್ಸಂಜೆ ಸಂಭವಿಸಿದ ಅಪಘಾತದಲ್ಲಿ ಏಳು ಮಂದಿ ಸಾವಿಗೀಡಾಗಿರುವ ಬಗ್ಗೆ ವರದಿಯಾಗಿದೆ. 45 ಜನರನ್ನು ಹೇರಿಕೊಂಡು ಬರುತ್ತಿದ್ದ ಖಾಸಗಿ ಬಸ್ ಚಾಂಬಿದಾರ್ ಪ್ರದೇಶದಲ್ಲಿ ಕಂದಕಕ್ಕೆ ಉರುಳಿ ಈ ಅಪಘಾತ ಸಂಭವಿಸಿದೆ.
ಈ ಅಪಘಾತದಲ್ಲಿ 26 ಮಂದಿಗೆ ಗಾಯಗಳಾಗಿವೆ ಎಂದು ಪೊಲೀಸ್ ಮೂಲಗಳು ಹೇಳಿವೆ. ಹೆಚ್ಚಿನ ಮಾಹಿತಿಗಳು ಇನ್ನೂ ವರದಿಯಾಗಿಲ್ಲ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.